ಕುಂದಗೋಳ : ಪಟ್ಟಣದ ಗ್ರಾಮೀಣ ಭಾಗದ ಪತ್ರಕರ್ತರಿಗೆ ನೂತನ ವರ್ಷದ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2022ರ ಮಾಹಿತಿ ಸಂಗ್ರಹ ಪುಸ್ತಕ (ಡೈರಿ) ವಿತರಿಸಲಾಯಿತು. ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿ ನೇತ್ರಾ ಎಚ್.ಎಮ್ ಅವರು ಡೈರಿ ವಿತರಿಸಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನಾಗರಾಜ್ ಸುಬರಗಟ್ಟಿ ಹಾಗೂ ತಾಲೂಕಿನ ಪತ್ರಿಕಾ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದ ವರದಿಗಾರರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
Kshetra Samachara
04/01/2022 04:35 pm