ಕುಂದಗೋಳ: ತಾಲೂಕಿನ ಗುಡೇನಕಟ್ಟಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಗ್ರಾಮದ ಗುತ್ತಿಗೆದಾರ ರಾಘವೇಂದ್ರ ಕುಸುಗಲ್ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರ ಎಸ್.ಡಿ.ಎಂ.ಸಿ ಅಧ್ಯಕ್ಷರು ಶಾಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
05/01/2022 03:28 pm