ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕೋವಿಡ್ ತುತ್ತಾಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಚೆಕ್ ವಿತರಣೆ

ಕುಂದಗೋಳ : ಕೋವಿಡ್'ಗೆ ತುತ್ತಾಗಿ ಮೃತಪಟ್ಟ ಇಂಗಳಗಿ ಗ್ರಾಮದ ಶಾಂತವ್ವ, ಎನ್, ಹರಕುಣಿ ಇವರಿಗೆ ಒಂದು ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್'ನ್ನು ಕುಂದಗೋಳ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಕುಸುಮಾವತಿ ಸಿ ಶಿವಳ್ಳಿಯವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಮುತ್ತಣ್ಣ ಶಿವಳ್ಳಿ,ತಮ್ಮನಗೌಡ್ರ ಪಾಟೀಲ, ನೀಲಪ್ಪ ಕುನ್ನೂರು, ಹಾಗೂ ಗ್ರಾಮ ಲೆಕ್ಕಾಧಿಕಾರಿ ನಂದೀಶ್ ಸೇರಿದಂತೆ ಗುರು ಹಿರಿಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/01/2022 12:36 pm

Cinque Terre

2.45 K

Cinque Terre

0

ಸಂಬಂಧಿತ ಸುದ್ದಿ