ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕೆಎಲ್ಇ ಕಾಲೇಜಿನಲ್ಲಿ ಶಿರಸಂಗಿ ಲಿಂಗರಾಜರ ಜಯಂತಿ ಆಚರಣೆ

ಕುಂದಗೋಳ : ತಾಲೂಕಿನ ಸಂಶಿ ಕೆಎಲ್ಇ ಪದವಿ ಪೂರ್ವ ಮಹಾವಿದ್ಯಾಲಯ ಸಂಶಿ ಆಶ್ರಯದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜರ ಜಯಂತಿ ಉತ್ಸವದ ಕಾರ್ಯಕ್ರಮವನ್ನು ಶಿರಸಂಗಿ ಲಿಂಗರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪೂಷ್ಪಾರ್ಪಣೆ ಮಾಡಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನುದ್ದೇಶಿಸಿ ಕಾಲೇಜು ಸಂಸ್ಥಾಪಕ ಕೆ.ಎಲ್.ಇ ಸದಸ್ಯ ಎ‌.ಬಿ.ಉಪ್ಪಿನ ಮಾತನಾಡಿ ಲಿಂಗರಾಜರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

11/01/2022 11:57 am

Cinque Terre

7.23 K

Cinque Terre

0

ಸಂಬಂಧಿತ ಸುದ್ದಿ