ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕುಡಿಯುವ ನೀರು ಪೋಲಾಗುತ್ತಿದ್ದರು ತಿರುಗಿ ನೋಡುತ್ತಿಲ್ಲ ಅಧಿಕಾರಿಗಳು

ಹುಬ್ಬಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ಸಾಕಷ್ಟು ಪ್ರಮಾಣದಲ್ಲಿ ನೀರು ಪೋಲಾಗುತ್ತಿದ್ದರು, ಸಂಬಂಧಪಟ್ಟ ಅಧಿಕಾರಿಗಳು ತಿರುಗಿ ನೋಡುತ್ತಲೇ ಇಲ್ಲ.

ಹೌದು. ನಗರದ ಕಾರವಾರ ರಸ್ತೆಯ ಗಿರಣಿಚಾಳದ ಪೋಸ್ಟ್ ಆಫೀಸ್ ಎದುರಿನ ರಸ್ತೆಯಲ್ಲಿ, ಕುಡಿಯುವ ನೀರಿನ ಪೈಪ್ ಒಡೆದು ಸಾಕಷ್ಟು ಪ್ರಮಾಣದಲ್ಲಿ ನೀರು ಪೋಲಕಾಗುತ್ತಿದೆ.

ಇಲ್ಲಿನ ನಿವಾಸಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದಾರೆ. ಆದರೂ ಇಲ್ಲಿವರೆಗೆ ಯಾರು ಕೂಡ ಬಂದು ಈ ಸಮಸ್ಯೆಯನ್ನ ಬಗೆ ಹರಿಸಿಲ್ಲ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

06/02/2022 03:42 pm

Cinque Terre

49.74 K

Cinque Terre

1

ಸಂಬಂಧಿತ ಸುದ್ದಿ