ಕುಂದಗೋಳ: ಪಟ್ಟಣ ಪಂಚಾಯಿತಿಯಲ್ಲಿ ನಾಳೆ (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಕುಂದಗೋಳ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಅಯ್ಯವಯ್ಯ (ಬಜೆಟ್) ಕುರಿತು ಸಾರ್ವಜನಿಕವಾಗಿ ಸಮಾಲೋಚಿಸಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಕುಂದಗೋಳದ ಸಾರ್ವಜನಿಕರು ಭಾಗವಹಿಸಿ ಕಾರ್ಯಾಲಯದ ಸಭಾ ಭವನದಲ್ಲಿ ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ನೋಂದಾಯಿತ ಸಂಘ ಸಂಸ್ಥೆಗಳು, ಊರಿನ ಪ್ರಮುಖ ನಾಗರೀಕರು ಸದರಿ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಟ್ಟಣ ಪಂಚಾಯಿತಿ ಕೋರಲಾಗಿದೆ.
Kshetra Samachara
07/02/2022 08:46 pm