ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಜುಮನ್ ಸಂಸ್ಥೆಯಿಂದ ಗಣ್ಯರಿಗೆ ಅಭಿನಂದನಾ ಸಮಾರಂಭ

ಅಣ್ಣಿಗೇರಿ : ಪದ್ಮಶ್ರೀ ಪುರಸ್ಕೃತ ಅಬ್ದುಲ್ ಖಾದರ್ ನಡಕಟ್ಟಿನ ಹಾಗೂ ನೂತನ ಪುರಸಭೆಯ ಸದಸ್ಯರುಗಳಿಗೆ ಇಂದು ಸಂಜೆ ಸನ್ಮಾನ ಕಾರ್ಯಕ್ರಮವನ್ನು ಪಟ್ಟಣದ ಅಂಜುಮನ್ ಶಾದಿಮಹಲ್ ನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಧ್ಯಕ್ಷ ಐ.ಜೆ.ಸಮುದ್ರಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಕಮಲಾಪುರ್ ದರ್ಗಾದ ಸೈಯದ್ ಸಜ್ಜಾದ ಖಾದರಪೀರಾ ಹಾಗೂ ಡಾಕ್ಟರ್ ವಾಲಿ ಗುರೂಜಿ, ಸಭಾಪತಿ ಬಸವರಾಜ ಹೊರಟ್ಟಿ,ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

12/02/2022 12:21 pm

Cinque Terre

12.72 K

Cinque Terre

0

ಸಂಬಂಧಿತ ಸುದ್ದಿ