ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಬ್ಲಿಕ್ ನೆಕ್ಸ್ಟ್ ವರದಿ : ಡಾಂಬರೀಕರಣಗೊಂಡ ಸರಸ್ವತಿಪುರಂ ರಸ್ತೆ

ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್

ಹುಬ್ಬಳ್ಳಿ: ಹುಬ್ಬಳ್ಳಿ ಕುಸುಗಲ್ ರಸ್ತೆಗೆ ಹೊಂದಿಕೊಂಡಿರುವ ಸರಸ್ವತಿಪುರಂ ರಸ್ತೆ ಪಾಡು ಹೇಳತ್ತಿರದಂತ್ತಾಗಿತ್ತು. ಈ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.

ಸದ್ಯ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಎಚ್ಚೆತ್ತುಕೊಂಡ ಪಾಲಿಕೆ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮಸ್ಯೆಗೆ ಬ್ರೇಕ್ ಹಾಕಿದ್ದಾರೆ.

ಅಯೋಗ್ಯವಾದ ರಸ್ತೆಯನ್ನು ಯೋಗ್ಯ ಸ್ಥಿತಿಗೆ ತಂದಿದ್ದಾರೆ ಇನ್ನು ಕಿತ್ತು ಹೋದ ರಸ್ತೆಯಿಂದ ಕಷ್ಟಪಟ್ಟ ಜನ ಡಾಂಬರೀಕರಣಗೊಂಡ ರಸ್ತೆ ಕಂಡು ಜನರು ನೆಮ್ಮದಿ ಉಸಿರು ಬಿಟ್ಟಿದ್ದಾರೆ. ಜತೆಗೆ ಪಬ್ಲಿಕ್ ನೆಕ್ಸ್ಟ್ ಗೆ ಧನ್ಯವಾದವನ್ನು ತಿಳಿಸಿದ್ದಾರೆ.

ಸದ್ಯ ಪಬ್ಲಿಕ್ ನೆಕ್ಸ್ಟ್ ವರದಿಗೆ ಸ್ಪಂದಿಸಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಕಾರ್ಯ ಜನಪರವಾಗಿರಲಿ ಎಂಬುವುದೇ ಪಬ್ಲಿಕ್ ನೆಕ್ಸ್ಟ್ ಆಶಯ

ಮಲ್ಲೇಶ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Manjunath H D
Kshetra Samachara

Kshetra Samachara

18/02/2022 09:57 am

Cinque Terre

28.16 K

Cinque Terre

2

ಸಂಬಂಧಿತ ಸುದ್ದಿ