ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸ ಬಸ್ ನಿಲ್ದಾಣದಲ್ಲಿ ನಾಯಿಗಳ ಹಾವಳಿ: ಆತಂಕದಲ್ಲಿ ಪ್ರಯಾಣಿಕರು

ಹುಬ್ಬಳ್ಳಿ: ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಪ್ರಯಾಣಿಕರು ಓಡಾಡುವುದು ದುಸ್ಥರವಾಗಿದೆ. ಜನ ಬಸ್ ಗಳಿಗಿಂತಲೂ ಹೆಚ್ಚಾಗಿ ಬಸ್ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಿಂಡು ನೋಡುಗರಲ್ಲಿ ನಡುಕ ಹುಟ್ಟಿಸುವಂತಿದೆ. ನಿತ್ಯ ನಿಲ್ದಾಣದತ್ತ ಹೆಜ್ಜೆ ಹಾಕುವ ಜನ ನಾಯಿಗಳ ಆತಂಕದಲ್ಲಿಯೇ ಮುಂದೆ ಸಾಗಬೇಕಿದೆ.

ಇನ್ನು ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ಬಿಡಾಡಿ ನಾಯಿಗಳು ಉಪಟಳ ಸ್ವಲ್ಪ ಹೆಚ್ಚಾಗಿಯೇ ಇದೆ. ಸದ್ಯ ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪ್ರಯಾಣಿಕರು ಮನವಿ ಪಾಲಿಕೆಗೆ ಮನವಿ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

26/02/2022 02:48 pm

Cinque Terre

18.52 K

Cinque Terre

0

ಸಂಬಂಧಿತ ಸುದ್ದಿ