ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಡಾ. ಬಾಬು ಜಗಜೀವನ್ ರಾಮ್ ಜಯಂತ್ಯುತ್ಸವದ ಅಂಗವಾಗಿ ಬೈಕ್ ರ‍್ಯಾಲಿ

ಹುಬ್ಬಳ್ಳಿ: ಇಂದು ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ರವರ 115ನೇ ಜಯಂತ್ಯೋತ್ಸವದ ನಿಮಿತ್ಯ ಹಳೇಹುಬ್ಬಳ್ಳಿ ಹೆಗ್ಗೇರಿಯ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಿಂದ ಸಮಗಾರ ಹರಳಯ್ಯ ಸಮಾಜ 14 ಬಡಾವಣೆ ಮತ್ತು ಮಹಾಮಂಡಳ, ಸಮತಾ ಸೇನಾ, ಶ್ರೀ ಭುವನೇಶ್ವರಿ ಸೇವಾ ಸಂಘ, ಕರ್ನಾಟಕ ರಕ್ಷಣಾಸೇನೆ, ಲಿಡಕರ ಕುಟೀರಕಾರರ ಸಂಘ, ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ವತಿಯಿಂದ ಬೈಕ್ ರ‍್ಯಾಲಿ ಮುಖಾಂತರ ಜಯಂತ್ಯೋತ್ಸವ ಆಚರಣೆ ಮಾಡಿದರು.

Edited By :
Kshetra Samachara

Kshetra Samachara

05/04/2022 12:56 pm

Cinque Terre

68.41 K

Cinque Terre

0

ಸಂಬಂಧಿತ ಸುದ್ದಿ