ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಾಯಿ ಬಾಬಾ ಮಂದಿರದಲ್ಲಿ ಬೃಹತ್ ರಕ್ತದಾನ ಶಿಬಿರ

ಹುಬ್ಬಳ್ಳಿ: ರಾಮನವಮಿ ಅಂಗವಾಗಿ ಹುಬ್ಬಳ್ಳಿಯ ಸಾಯಿಬಾಬಾ ಮಂದಿರದಲ್ಲಿ ಶಾ ದಾಮಜಿ ಜಾದವಜಿ ಛಡ್ಡಾ ಮೆಮೊರಿಯಲ್ ಮತ್ತು ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರದ ಸಂಯುಕ್ತ ಆಶ್ರಯದೊಂದಿಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರದಲ್ಲಿ 80ಕ್ಕೂ ಹೆಚ್ಚು ಯುವಕ ಮತ್ತು ಯುವತಿಯರು ಸೇರಿದಂತೆ ಹಲವಾರರು ರಕ್ತದಾನ ಮಾಡಿದರು. ಈ ಶಿಬಿರಲ್ಲಿ ರಕ್ತದಾನದಿಂದ ಆಗುವ ಉಪಯೋಗಳನ್ನು ಹಾಗೂ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

Edited By :
Kshetra Samachara

Kshetra Samachara

07/04/2022 03:27 pm

Cinque Terre

43.21 K

Cinque Terre

1

ಸಂಬಂಧಿತ ಸುದ್ದಿ