ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ನೂತನ ಕುಡಿಯುವ ನೀರಿನ ಟ್ಯಾಂಕರ್ ನಿರ್ಮಾಣಕ್ಕೆ ಮನವಿ

ಕುಂದಗೋಳ : ತಾಲೂಕಿನ ಯರಿನಾರಾಯಣಪುರ ಗ್ರಾಮದ ಕುಡಿಯುವ ನೀರಿನ ಟ್ಯಾಂಕರ ಸಂಪೂರ್ಣ ಹಾಳಾಗಿದ್ದು ಕೂಡಲೇ ಹೊಸ ಟ್ಯಾಂಕರ್ ನಿರ್ಮಿಸಿಕೊಡಬೇಕೆಂದು ಧಾರವಾಡದಲ್ಲಿ ಕಾರ್ಯ ನಿರ್ವಾಹಕ ಅಭಿಯಂತರರಾದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಸೊರಟೂರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸವರಾಜ ಯೋಗಪ್ಪನವರ ಹಾಗೂ ಯರಿನಾರಾಯಣಪುರದ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/04/2022 12:33 pm

Cinque Terre

9.56 K

Cinque Terre

0

ಸಂಬಂಧಿತ ಸುದ್ದಿ