ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳ್ನಾವರ: ಬಸವ ಜಯಂತಿ ಆಚರಣೆ

ಅಳ್ನಾವರ: ಸಮಾನತೆಯ ಹರಿಕಾರ ಜಗತ್ತು ಕಂಡ ಶ್ರೇಷ್ಠ ನಾಯಕ,ಮಾನವತಾವಾದಿ ಬಸವೇಶ್ವರರ ಜಯಂತಿಯನ್ನು ಪಟ್ಟಣದ ಪಟ್ಟಣ ಪಂಚಾಯಿತಿ ಯಲ್ಲಿ ಆಚರಣೆ ಮಾಡಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಮಾಲೆ ಹಾಕಿ ಸಿಹಿ ಹಂಚಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ತಹಶೀಲ್ದಾರ ಅಮರೇಶ.ಪಮ್ಮಾರ,ಲಿಂಗರಾಜ ಮೂಲಿಮನಿ,ಪ್ರವೀಣ ಪವಾರ,ಶಿವಾಜಿ ಡೊಳ್ಳಿನ,ಅಧ್ಯಕ್ಷ,ಉಪಾಧ್ಯಕ್ಷರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

03/05/2022 10:16 pm

Cinque Terre

3.83 K

Cinque Terre

0

ಸಂಬಂಧಿತ ಸುದ್ದಿ