ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಚಾಕಲಬ್ಬಿ ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಶಾಸಕಿ ಭೂಮಿಪೂಜೆ

ಕುಂದಗೋಳ : ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ನೇತೃತ್ವದಲ್ಲಿ 4 ಲಕ್ಷ ವೆಚ್ಚದ ಸಾಯಿ ಮಂದಿರ ಕಟ್ಟಡದ ಭೂಮಿ ಪೂಜೆ ಹಾಗೂ ಎಸ್.ಸಿ.ಪಿ ಯೋಜನೆಯಲ್ಲಿ 35 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಚಾಕಲಬ್ಬಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/05/2022 06:22 pm

Cinque Terre

14.8 K

Cinque Terre

0

ಸಂಬಂಧಿತ ಸುದ್ದಿ