ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಒಂದು ಕೋಟಿ ವೆಚ್ಚದ ಚರಂಡಿ ನಿರ್ಮಾಣ ಕಾಮಗಾರಿಗೆ ಪೂಜೆ

ಕುಂದಗೋಳ : ಪಟ್ಟಣದ ವಿವಿಧ ಇಲಾಖೆಗಳ ಸರ್ಕಾರಿ ಸಂಕೀರ್ಣ ಕಟ್ಟಡದ ಎದುರು ನೂತನ ಚರಂಡಿ ನಿರ್ಮಾಣದ ಒಂದು ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಕೋಕಾಟೆ ಭೂಮಿಯ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಹಣುಮಂತಪ್ಪ ರಣತೂರ ಹಾಗೂ ಸರ್ವ ಸದಸ್ಯರ ಸೇರಿದಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾರಾಯಣ ಡೊಂಬರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/06/2022 08:50 pm

Cinque Terre

17.16 K

Cinque Terre

2

ಸಂಬಂಧಿತ ಸುದ್ದಿ