ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಗತ್ ಸಿಂಗ್ ಬಗ್ಗೆ ನಾಲಿಗೆ ಹರಿಬಿಟ್ಟ ಸಂಸದನ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿ: ಸ್ವಾತಂತ್ರ್ಯ ಸೇನಾನಿ ದೇಶದ ಜನತೆಯ ಆರಾಧ್ಯ ದೈವ ದೇಶಭಕ್ತ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಹೇಳಿ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಸಂಸದನ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪಂಜಾಬ ರಾಜ್ಯದ ಶಿರೋಮಣಿ ಅಕಾಲಿದಳದ ಸಂಸದ ಸಿಮ್ರನ್ ಜಿತ್ ಸಿಂಗ್ ಮಾನ ನೀಡಿರುವ ಹೇಳಿಕೆಯನ್ನು ಹುಬ್ಬಳ್ಳಿಯ ಭಗತ್ ಸಿಂಗ್ ಸೇವಾ ಸಂಘ ತೀವ್ರವಾಗಿ ಖಂಡಿಸಿದ್ದು ಈ ಹೇಳಿಕೆ ನೀಡಿರುವ ಪಂಜಾಬ ಸಂಸದನ ಮೇಲೆ ಪಂಜಾಬ ಸರ್ಕಾರವು ಕೇಸ್ ದಾಖಲಿಸಿ ಬಂಧಿಸಬೇಕು ಎಂದು ನಗರದಲ್ಲಿ ಇಂದು ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ಆಪರ ತಹಶೀಲ್ದಾರರ ಹಾಗೂ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

16/07/2022 10:45 pm

Cinque Terre

11.56 K

Cinque Terre

1

ಸಂಬಂಧಿತ ಸುದ್ದಿ