ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಗಣೇಶ್ ಉತ್ಸವ ಹಿನ್ನೆಲೆಯಲ್ಲಿ ಪೊಲೀಸ್ ರೂಟ್ ಮಾರ್ಚ್

ಕುಂದಗೋಳ : ಗಣೇಶ ಉತ್ಸವದ ಅಂಗವಾಗಿ ಪಟ್ಟಣದಲ್ಲಿ ಎಲ್ಲೇಡೆ ಶಾಂತಿ ಸೌಹಾರ್ದತೆ ಸಾರುವ ಉದ್ದೇಶದಿಂದ ಕುಂದಗೋಳ ಪೊಲೀಸರು ನಗರದೆಲ್ಲೇಡೆ ರೂಟ್ ಮಾರ್ಚ್ ಕೈಗೊಂಡಿದ್ದಾರೆ.

ಹೌದು ! ಕುಂದಗೋಳ ಪಟ್ಟಣದಲ್ಲಿ ಸಾರ್ವಜನಿಕರು ಗಣೇಶ ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಕುಂದಗೋಳ ಗ್ರಾಮೀಣ ಪೊಲೀಸರು ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ, ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ಮಾರ್ಕೇಟ್ ರಸ್ತೆ, ಮೂರಂಗಡಿ ಕೂಟ್, ಸ್ಟೇಷನ್ ರೋಡ್ ಸೇರಿದಂತೆ ವಿವಿಧೆಡೆ ರೂಟ್ ಮಾರ್ಚ್ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಸುಮಾರು ಐವತ್ತಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಹಾಗೂ ಎರೆಡು ಪೊಲೀಸ್ ವಾಹನ ಸಮೇತ ಡ್ರೀಲ್ ಬಾರಿಸುತ್ತಾ ಕುಂದಗೋಳ ಪಟ್ಟಣ ಸುತ್ತಿದ ಪೊಲೀಸರು ಜನರಿಗೆ ಜಾಗೃತಿ ಸಾರಿದ್ದಾರೆ.

Edited By : PublicNext Desk
Kshetra Samachara

Kshetra Samachara

30/08/2022 09:03 pm

Cinque Terre

18.22 K

Cinque Terre

0

ಸಂಬಂಧಿತ ಸುದ್ದಿ