ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಕೇಂದ್ರ ಸಚಿವ ಜೋಶಿ ಭಾಗಿ; ಪುಷ್ಪ ಗುಚ್ಚ ನೀಡಿದ ಮುಸ್ಲಿಂ ಬಾಂಧವರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿರುವ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿಯಾಗಿದ್ದು, ಆರಂಭದ ವೇಳೆ ಮುಸ್ಲಿಂ ಬಾಂಧವರು ಕೇಂದ್ರ ಸಚಿವರಿಗೆ ಪುಷ್ಪಗುಚ್ಛವನ್ನು ನೀಡಿ ಅಭಿನಂದನೆ ಸಲ್ಲಿಸಿದರು.

ನೆಹರು ಮೈದಾನದಲ್ಲಿ ಪಥ ಸಂಚಲನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಗಣ ವೇಷದಲ್ಲಿ ಆಗಮಿಸಿದ ಕೇಂದ್ರ ಸಚಿವರಿಗೆ ಮುಸ್ಲಿಂ ಬಾಂಧವರು ಶುಭಕೋರಿ ಭಾವೈಕ್ಯತೆ ಮೆರೆದಿದ್ದಾರೆ.

Edited By : Somashekar
Kshetra Samachara

Kshetra Samachara

09/10/2022 06:40 pm

Cinque Terre

41.1 K

Cinque Terre

5

ಸಂಬಂಧಿತ ಸುದ್ದಿ