ಹುಬ್ಬಳ್ಳಿ: ಹಿಂದೂಳಿದ ವರ್ಗಗಳಿಗೆ ಇರುವ ಮೀಸಲಾತಿ ಮತ್ತು ರಾಜಕಾರಣ ಕುರಿತು ನಾಳೆ ಹುಬ್ಬಳ್ಳಿಯ ಅಕ್ಕನ ಬಳಗದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ.
ಅಲ್ಲಿ ಸಂವಿಧಾನ ತಜ್ಞರು ಈ ಕುರಿತು ವಿಸ್ತ್ರತವಾಗಿ ಚರ್ಚೆ ಮಾಡಲಿದ್ದಾರೆ. ಹೀಗಾಗಿ ನಾಳಿನ ಚಿಂತನ ಮಂಥನ ಸಭೆ ವಂಚಿತ ಸಮಾಜಗಳಿಗೆ ಸಾಮಾಜಿಕ ನ್ಯಾಯ ಪಡೆಯಲು ನಡೆಸುತ್ತಿರುವ ಚಳುವಳಿಯ ಒಂದು ಭಾಗವಾಗಿದೆ ಎಂದು ವಿಪ ಮಾಜಿ ಸದಸ್ಯ ಕೆ.ಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.
Kshetra Samachara
13/10/2022 03:03 pm