ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಉದ್ಯೋಗ ಮೇಳ

ಹುಬ್ಬಳ್ಳಿ : ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾ.11 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ವಿವಿಧ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದುಆಸಕ್ತರು ತಮ್ಮ ವಿದ್ಯಾಭ್ಯಾಸದ ದಾಖಲೆಗಳ ಜೊತೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ 8951852818,8453208555 ಸಂಪರ್ಕಿಸಿ.

Edited By : Nirmala Aralikatti
Kshetra Samachara

Kshetra Samachara

09/03/2022 11:01 pm

Cinque Terre

40.79 K

Cinque Terre

9