ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಸ್ತ್ರಾಸ್ತ್ರ ವಾಪಸ್ : ಪೊಲೀಸ್ ಕಮಿಷನರ್ ಆರ್.ದಿಲೀಪ್ ಸೂಚನೆ

ಹುಬ್ಬಳ್ಳಿ: ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯ ಅನ್ವಯ ಬಂದೂಕು ಪರವಾನಗಿ ಪಡೆದಿರುವವರು ಎರಡು ಆಯುಧಗಳನ್ನು ಮಾತ್ರ ಹೊಂದಲು ಅವಕಾಶವಿದೆ.

ಮೂರನೇ ಬಂದೂಕಿಗೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಎರಡಕ್ಕಿಂತ ಹೆಚ್ಚು ಆಯುಧ ಹೊಂದಿದವರು, ಅವುಗಳನ್ನು ಠಾಣೆಗೆ ಸಲ್ಲಿಸಬೇಕು ಎಂದು ಆರ್. ದಿಲೀಪ್ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಪರವಾನಗಿದಾರರು ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯ ಅನ್ವಯ ಎರಡು ಆಯುಧಗಳನ್ನು ಮಾತ್ರ ಹೊಂದಲು ಅವಕಾಶವಿದೆ.

ಮೂರನೇ ಬಂದೂಕಿಗೆ ಅವಕಾಶವಿಲ್ಲ.ಕೂಡಲೇ ಹಿಂದಿರುಗಿಸಬೇಕು ಎಂದು ಸೂಚನೆ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

09/10/2020 04:37 pm

Cinque Terre

10.39 K

Cinque Terre

0

ಸಂಬಂಧಿತ ಸುದ್ದಿ