ಹುಬ್ಬಳ್ಳಿ- ಇತ್ತಿಚ್ಚಿನ ದಿನಗಳಲ್ಲಿ ಅವಳಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಕಳ್ಳತನವಾದ ಕೂಡಲೇ ಬಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಬೇಕು ಎಂದು ಡಿಸಿಪಿ ಪಿ. ಕೃಷ್ಣಕಾಂತ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಪಾರ್ಕಿಂಗ್ ಮಾಡುವ ಸಂದರ್ಭದಲ್ಲಿ ಬೈಕ್ ಗಳನ್ನು ಹ್ಯಾಂಡಲ್ ಲಾಕ್ ಮಾಡಬೇಕು. ಮತ್ತು ಸರಿಯಾದ ಸ್ಥಳದಲ್ಲಿ ಪಾರ್ಕ್ ಮಾಡಿದರೆ ಮಾತ್ರ ಕಳ್ಳತನದ ಪ್ರಕರಣಗಳು ಕಡಮಿ ಆಗುತ್ತಚೆ. ವಾಹನ ಸಚಾರರು ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Kshetra Samachara
01/11/2020 06:53 pm