ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಭ್ರಷ್ಟಾಚಾರದ ನಿರ್ಮೂಲನೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಅಧಿಕಾರಿಗಳು

ಕುಂದಗೋಳ : ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಭ್ರಷ್ಟಾಚಾರದ ನಿರ್ಮೂಲನೆಗಾಗಿ ಸಿಡಿಪಿಓ ಅನ್ನಪೂರ್ಣ ಸಂಗಳದ ಹಾಗೂ ಪಟ್ಟಣದ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಧೀಶ ರವಿಬಾಬು ಚಹ್ವಾಣ್ ಅವರ ನೇತೃತ್ವದಲ್ಲಿ ಪ್ರತಿಜ್ಞಾವಿಧಿ ಮಾಡಿದರು.

ಜೀವನದ ಎಲ್ಲ ಕ್ಷೇತ್ರಗಳಲ್ಲೂ ಪ್ರಾಮಾಣಿಕತೆ ಕಾನೂನಿನ ನಿಯಮ ಪಾಲನೆ, ಲಂಚ ಪಡೆಯುವುದಿಲ್ಲ ನೀಡುವುದಿಲ್ಲ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾರ್ಯ ಮಾಡುತ್ತೆನೆ, ಭ್ರಷ್ಟಾಚಾರದ ಘಟನೆ ಬಗ್ಗೆ ಸೂಕ್ತ ವರದಿ ಮಾಡುತ್ತೇನೆಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು ಈ ವೇಳೆ ಅಲ್ಲಿನ ಸಿಬ್ಬಂದಿಗಳು ಸಹ ಹಾಜರಿದ್ದರು.

Edited By : Manjunath H D
Kshetra Samachara

Kshetra Samachara

02/11/2020 07:16 pm

Cinque Terre

20.13 K

Cinque Terre

2

ಸಂಬಂಧಿತ ಸುದ್ದಿ