ಧಾರವಾಡ: ಬಾಡ ಗ್ರಾಮದ ಬಳಿ ರಸ್ತೆ ಅಪಘಾತ ಪ್ರಕರಣವಾಗಿ, ಮೃತದೇಹ ಸ್ವಗ್ರಾಮಕ್ಕೆ ಆಗಮಿಸಿದ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ ಮೃತರ ಕುಟುಂಬಸ್ಥರು ಒಂದೇ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರವನ್ನ ನಿಗದಿ ಗ್ರಾಮದಲ್ಲಿ ನೇರವೆರಿಸಿದ್ದಾರೆ.
ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಬಂದಿದ್ದ ಮೂವರ ಮೃತದೇಹಗಳು, ಶಿಲ್ಪಾ, ಮಧುಶ್ರೀ, ಹರೀಶ ಶವಗಳಿಗೆ ಒಂದೇ ಚಿತೆಯಲ್ಲಿ ಮೂವವ ಶವಗಳಿಗೆ ಬೇಂಕಿ ಇಟ್ಟ ಕುಟುಂಬಸ್ಥರು, ಶವ ನೋಡಿ ಕಣ್ಣೀರು ಹಾಕಿದರು.
ಇಡೀ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಸಂಬಂಧಿಕರು ಗ್ರಾಮದಿಂದ ಸ್ಮಶಾನದವರಿಗೆ ಕಣ್ಣೀರು ಹಾಕಿದರು. ಒಂದೆ ಚಿತೆಯಲ್ಲಿ ಈ ಮೂವರ ಶವಗಳಿಗೆ ಹಿಂದೂ ಸಂಪ್ರದಾಯದಂತೆ ವಿಧಿ ವಿಧಾನ ಮುಗಿಸಿದ ಬಳಿಕ ಅಂತ್ಯಕ್ರಿಯೆ ಮಾಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/05/2022 02:27 pm