ಹುಬ್ಬಳ್ಳಿ : ಯೋಗೀಶ ಗೌಡ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗಾಗಿ ಹುಬ್ಬಳ್ಳಿಗೆ ಕರೆ ತರಲಾಗಿದೆ.
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿರುವ ಕೊಠಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Kshetra Samachara
07/11/2020 09:59 am