ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮತ್ತೆ ತನಿಖೆ ತೀವ್ರಗೊಳಿಸಿದ ಸಿಬಿಐ

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತೆ ತೀವ್ರಗೊಳಿಸಿದೆ.

ಇಂದು ಧಾರವಾಡದ ಉಪನಗರ ಠಾಣೆಗೆ ಸಂಜೀವ ಭಜಂತ್ರಿ, ಮಹಾಬಲೇಶ್ವರ ಹೊಂಗಲ ಅವರನ್ನು ಸಿಬಿಐ ಅಧಿಕಾರಿಗಳು ಕರೆಯಿಸಿಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

20/11/2020 03:49 pm

Cinque Terre

28 K

Cinque Terre

0

ಸಂಬಂಧಿತ ಸುದ್ದಿ