ಹುಬ್ಬಳ್ಳಿ: ವಕೀಲರ ಮೇಲೆ ನವನಗರ ಪೊಲೀಸ್ ಠಾಣೆಯ ಅಧಿಕಾರಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಹಾಗೂ ಇನ್ಸ್ಪೆಕ್ಟರ್ ಅಮಾನತುಗೊಳಿಸುವಂತೆ ಆಗ್ರಹಿಸಿ ಹುಬ್ಬಳ್ಳಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ವಕೀಲರ ಮೇಲೆ ಕರ್ತವ್ಯನಿರತ ಪೊಲೀಸ್ ಅಧಿಕಾರಿ ಹಲ್ಲೆ ಮಾಡಿರುವುದು ಖಂಡನೀಯವಾಗಿದೆ. ಕೂಡಲೇ ಗೃಹ ಸಚಿವರು ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಕೂಡಲೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
Kshetra Samachara
30/11/2020 01:05 pm