ಹುಬ್ಬಳ್ಳಿ- ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ರೈತಪರ ಸಂಘಟನೆಗಳು ಸೇರಿಕೊಂಡು, ನಗರದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಮಾಡುವುದರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತ, ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
08/12/2020 10:43 am