ಹುಬ್ಬಳ್ಳಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಬಂದ್ ನಡುವೆಯೂ ನಗರದಲ್ಲಿ ಸರ್ಕಾರಿ ಬಸ್ ಗಳ ಓಡಾಟ ನಡೆಸುತ್ತಿದ್ದು, ಬಸ್ ಗಳನ್ನ ತಡೆದು, ಬಸ್ ಚಕ್ರದ ಗಾಳಿ ತೆಗೆದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
08/12/2020 10:55 am