ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್! ಪೊಲೀಸ್ ಆಯುಕ್ತ ಲಾಬೂರಾಮ್ ಸ್ಥಳಕ್ಕೆ ಭೇಟಿ

ಹುಬ್ಬಳ್ಳಿ: ಭಾರತ ಬಂದ್ ಹಿನ್ನಲೆಯಲ್ಲಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಲಾಬೂರಾಮ್ ಹೇಳಿದರು.

ನಗರದಲ್ಲಿಂದು ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಭಾರತ ಬಂದ್ ಹಿನ್ನಲೆ ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲಿ ಮೂರು ಕೆ.ಎಸ್.ಆರ್.ಪಿ 13 ಸಿ.ಆರ್,ಸಿಬ್ಬಂದಿ ನೇಮಕ ಮಾಡಲಾಗಿದೆ. ಇನ್ನು ಚನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಅಹಿತಕರ ಘಟನೆ ನಡೆಯದಂತೆ ಸೂಕ್ತವಾದ ಬಂದೋಬಸ್ತ್ ಮಾಡಲಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

08/12/2020 03:13 pm

Cinque Terre

27.72 K

Cinque Terre

0

ಸಂಬಂಧಿತ ಸುದ್ದಿ