ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ರಾಮ್ ಸೇನಾ ಆಗ್ರಹ

ಧಾರವಾಡ: ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಅತ್ಯಾಚಾರ ಎಸಗುವ ಅಪಾಧಿಗಳ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ರಾಮ್ ಸೇನಾ ವತಿಯಿಂದ ಇಂದು ಪ್ರತಿಭಟನೆ ನಡೆಸಿದರು.

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದತೆ, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರಗಳು ನಡೆಯುತ್ತಿದ್ದು,ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಅತ್ಯಾಚಾರ ನಡೆಸಿದ ಆರೋಪಿಗಳ ಸಂಪೂರ್ಣ ಆಸ್ತಿಯನ್ನು ಅತ್ಯಾಚಾರಕ್ಕೊಳಗಾದ ಮಹಿಳೆಯರ ಕುಟುಂಬಸ್ಥರಿಗೆ ಸೇರುವ ಹಾಗೆ ಕಾನೂನು ಜಾರಿಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಉಳವಿ ಚಿನ್ಮಯ ಜ್ಞಾನಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ, ವಿಜಯ ಕದಂ ಇತರರಿದ್ದರು.

Edited By : Manjunath H D
Kshetra Samachara

Kshetra Samachara

10/12/2020 01:10 pm

Cinque Terre

37.16 K

Cinque Terre

0

ಸಂಬಂಧಿತ ಸುದ್ದಿ