ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ :ಯೋಗೇಶಗೌಡ ಹತ್ಯೆಗೆ ಭೀಮಾ ತೀರದಿಂದ ಶಸ್ತ್ರಾಸ್ತ್ರ ಪೂರೈಕೆ..?: ಸಿಬಿಐನಿಂದ ತನಿಖೆ ಚುರುಕು

ಧಾರವಾಡ : ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿಚಾರಣೆ ಚುರುಕುಗೊಳಿಸಿದ್ದು,ಪೊಲೀಸ್ ತನಿಖೆ ಪ್ರಮುಖ ಆರೋಪಿಯಾಗಿರುವ ಬಸವರಾಜ ಮುತ್ತಗಿ ನಗರದ ಉಪನಗರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಈಗಾಗಲೇ ಚಂದ್ರಶೇಖರ ಇಂಡಿ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಇಂದು ಇಂಡಿ ಮತ್ತು ಮುತ್ತಗಿಗೆ ವಿಚಾರಣೆ ಆರಂಭಿಸಿದ್ದಾರೆ.

ವಿಜಯಪುರದಲ್ಲಿ ನಿನ್ನೆ ಇಂಡಿ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು.ಹತ್ಯೆಗೆ ಭೀಮಾ ತೀರದಿಂದ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎನ್ನಲಾದ ಸಂಬಂಧ ಇಬ್ಬರನ್ನೂ ವಿಚಾರಣೆ ಒಳಪಡಿಸಲಾಗಿದೆ ಎನ್ನಲಾಗಿದೆ.

Edited By : Nagesh Gaonkar
Kshetra Samachara

Kshetra Samachara

13/12/2020 12:24 pm

Cinque Terre

39.02 K

Cinque Terre

0

ಸಂಬಂಧಿತ ಸುದ್ದಿ