ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ಧಾರವಾಡ ಹೈಕೋರ್ಟ್ನಲ್ಲಿ ನಡೆಯಿತು.
ಈಗಾಗಲೇ ವಿನಯ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅದಕ್ಕೆ ಪ್ರತಿಯಾಗಿ ತಕರಾರು ಅರ್ಜಿ ಸಲ್ಲಿಸಲು ಡಿ. 22 ರವರೆಗೆ ಸಿಬಿಐಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.
Kshetra Samachara
18/12/2020 07:26 pm