ಹುಬ್ಬಳ್ಳಿ: ವೀಕೆಂಡ್ ಕರ್ಫ್ಯೂಗೆ ಇಂದು ಎರಡನೇ ದಿನವಾಗಿದ್ದು, ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಿಳಿದು ವಾಹನ ತಪಾಸಣೆ ಮಾಡುತ್ತಾ ದಂಡ ವಿಧಿಸುತ್ತಿದ್ದಾರೆ.
ನಗರದ ಚನ್ನಮ್ಮ ವೃತ್ತದಲ್ಲಿ ಪೊಲೀಸರಿಂದ ವಾಹನ ತಪಾಸಣೆ ಜೋರಾಗಿದ್ದು, ಸುಖಾಸುಮ್ಮನೆ ಓಡಾಡುತ್ತಿರುವವರಿಗೆ ದಂಡ ಹಾಕಿ ಕಠಿಣ ಕ್ರಮಕ್ಕೆ ಪೊಲೀಸರು ಸಜ್ಜಾಗಿದ್ದಾರೆ.
Kshetra Samachara
09/01/2022 01:28 pm