ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮಾಡೆಲ್ ಹೈಸ್ಕೂಲ್‌ನಲ್ಲಿ 9 ವಿದ್ಯಾರ್ಥಿಗಳಿಗೆ ಪಾಸಿಟಿವ್, ಶಾಲೆ ಸೀಲ್ ಡೌನ್

ನವಲಗುಂದ : ಪಟ್ಟಣದ ಮಾಡೆಲ್ ಹೈಸ್ಕೂಲ್‌ನಲ್ಲಿ ಒಟ್ಟು ಒಂಬತ್ತು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಈ ಹಿನ್ನೆಲೆ ಶುಕ್ರವಾರ ಹೈಸ್ಕೂಲ್‌ ಅನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್ ಮಾಯಾಚಾರಿ ಅವರು ತಿಳಿಸಿದರು.

ಹೌದು ಮಾಡೆಲ್ ಹೈಸ್ಕೂಲ್‌ ಬಾಲಕರ ಶಾಲೆಯಲ್ಲಿ ಏಳು ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟರೆ, ಬಾಲಕಿಯರ ಶಾಲೆಯಲ್ಲಿ ಇಬ್ಬರಿಗೆ ಸೋಂಕು ತಗುಲಿದ್ದು, ಒಂದೇ ಕಾಪೌಂಡ್ ನಲ್ಲಿರುವ ಬಾಲಕರ ಹಾಗೂ ಬಾಲಕಿಯರ ಎರಡು ಶಾಲೆಗಳನ್ನು ಇಂದಿನಿಂದ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್ ಮಾಯಾಚಾರಿ ಅವರು ತಿಳಿಸಿದರು.

Edited By : Shivu K
Kshetra Samachara

Kshetra Samachara

21/01/2022 10:08 pm

Cinque Terre

59.69 K

Cinque Terre

1

ಸಂಬಂಧಿತ ಸುದ್ದಿ