ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪದವಿ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು

ಕುಂದಗೋಳ : ಕೊರೊನಾ ಮೂರನೇ ಅಲೆ ತೀವ್ರತೆ ಹೆಚ್ಚುತ್ತಿದ್ದೂ, ಮೊನ್ನೆ ತಾನೇ ಪದವಿ ಪೂರ್ವ ಕಾಲೇಜಿನಲ್ಲಿ 12 ಕೋವಿಡ್ ಪ್ರಕರಣಗಳು ಕಂಡು ಬಂದಿದ್ದವು, ಇದೀಗ ಮತ್ತೆ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ 14 ಕೋವಿಡ್ ಪ್ರಕರಣಗಳು ಕಂಡು ಬಂದಿವೆ.

ಹೌದು ! ಆರೋಗ್ಯ ಇಲಾಖೆ ಮುಂಜಾಗ್ರತೆ ಕ್ರಮವಾಗಿ ಕೋವಿಡ್ ಪರೀಕ್ಷೆಗೆ ಒಳಗಾದ ಕಾಲೇಜಿನ ವಿದ್ಯಾರ್ಥಿಗಳಲ್ಲಿ 14 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಹೋಂ ಕ್ವಾರಂಟೈನ್ ಸೂಚಿಸಿ ಕಾಲೇಜನ್ನು ಐದು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

Edited By : Shivu K
Kshetra Samachara

Kshetra Samachara

26/01/2022 10:24 am

Cinque Terre

19.03 K

Cinque Terre

1

ಸಂಬಂಧಿತ ಸುದ್ದಿ