ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

ನವಲಗುಂದ : ತಾಲ್ಲೂಕಿನ ನಾಗನೂರ ಗ್ರಾಮದ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೊಧೀಸಲಾಯಿತು.

ಈ ಸಂಧರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪುಷ್ಪಾ ಹಿರೇಮಠ, ಉಮಾ, ಕಾವ್ಯಾ ನಿಂಬಾಳ, ಶಿವು ಹಿರೇಮಠ, ಹಳ್ಳದ ಸೇರಿದಂತೆ ಶಾಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/11/2021 03:07 pm

Cinque Terre

9.83 K

Cinque Terre

0

ಸಂಬಂಧಿತ ಸುದ್ದಿ