ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನ ಆಚರಣೆ

ನವಲಗುಂದ : ಸಂವಿಧಾನ ದಿನದ ಅಂಗವಾಗಿ ನವಲಗುಂದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನು ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಡಿ.ಆರ್ ಉದ್ಘಾಟಿಸಿ, ಮಾತನಾಡಿದ ಅವರು ನಮ್ಮ ಭಾರತ ಸಂವಿಧಾನವೂ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನದ ನಿರ್ದೇಶನವನ್ನು ಪಾಲಿಸುವುದು ನಮ್ಮ ಭಾರತ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

26/11/2021 10:04 pm

Cinque Terre

10.08 K

Cinque Terre

0

ಸಂಬಂಧಿತ ಸುದ್ದಿ