ಧಾರವಾಡ: ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ವೇಳೆ ಪ್ರತಿಭಟನೆ ಮಾಡಬಾರದು. ಹೀಗಾಗಿ ನಿಮ್ಮ ಧರಣಿಯನ್ನು ಹಿಂಪಡೆಯಬೇಕು ಎಂದು ಪೊಲೀಸರು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿರುವ ಪೌರ ಕಾರ್ಮಿಕರಿಗೆ ಮನವಿ ಮಾಡಿದರು.
Kshetra Samachara
01/10/2020 12:40 pm