ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪದೇ ಪದೇ ಕರೀತಾನೇ ಇದ್ದಾರೆ ಕರಿಗಾರನ್ನ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರನ್ನು ಪದೇ ಪದೇ ವಿಚಾರಣೆಗೆ ಕರೆಯುತ್ತಲೇ ಇದ್ದಾರೆ.

ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳು, ಪ್ರತಿನಿತ್ಯ ಅನೇಕರನ್ನು ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಭಾನುವಾರ ಕೂಡ ಅಧಿಕಾರಿಗಳು ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಶಂಕರಗೌಡ ಪಾಟೀಲ ಜೊತೆಗೆ ಅನೇಕರನ್ನು ಕರೆಯಿಸಿ ವಿಚಾರಣೆ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

27/09/2020 03:00 pm

Cinque Terre

30.04 K

Cinque Terre

0

ಸಂಬಂಧಿತ ಸುದ್ದಿ