ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಶುಲ್ಕ ತುಂಬಲು ಮುಗಿಬಿದ್ದ ವಿದ್ಯಾರ್ಥಿಗಳು

ಧಾರವಾಡ : ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕೋವಿಡ್ ರೂಲ್ಸ್ ಮರೆತು ಕಾಲೇಜಿನ ಶುಲ್ಕ ತುಂಬಲು ವಿದ್ಯಾರ್ಥಿಗಳು ಮುಂದಾಗಿದ್ದು, ಈ ವೇಳೆ ಕೋವಿಡ್ ಮಾರ್ಗಸೂಚಿಗಳು ಮಾಯವಾಗಿತ್ತು.

ಹೌದು ಶುಲ್ಕ ತುಂಬಲು 8 ನೇ ತಾರೀಕು ಕೊನೆಯ ದಿನವಾದ ಹಿನ್ನೆಲೆ ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರ ಮರೆತು ಮುಗಿ ಬಿದ್ದಿದ್ದರು. ಈ ಸಂಧರ್ಭದಲ್ಲಿ 500ಕ್ಕೂ ಅಧಿಕ ವಿದ್ಯಾರ್ಥಿಗಳು ಇದ್ದರೂ ಸಹ ಯಾವುದೇ ಸಿಬ್ಬಂದಿಗಳು ಮುಂದೆ ಬಂದು ವಿದ್ಯಾರ್ಥಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲು ಕ್ರಮ ಕೈಗೊಳ್ಳದೆ ಇರೋದು ಆಡಳಿತ ಮಂಡಳಿಯ ಬೇಜವಾಬ್ದಾರಿ ಎದ್ದು ಕಾಣುತ್ತಿದೆ.

Edited By : Nagesh Gaonkar
Kshetra Samachara

Kshetra Samachara

04/09/2021 07:12 pm

Cinque Terre

130.77 K

Cinque Terre

11

ಸಂಬಂಧಿತ ಸುದ್ದಿ