ಧಾರವಾಡ: ದೇಶದ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹಾದೇವ ಚೆಟ್ಟಿ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಇದ್ದು, ಅವರನ್ನು ಕೂಡಲೇ ಕುಲಪತಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆಗ್ರಹಿಸಿದ್ದಾರೆ
Kshetra Samachara
01/10/2020 08:53 pm