ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಹುಬ್ಬಳ್ಳಿಯ ಪ್ರೀಯದರ್ಶನಿ ಕಾಲೋನಿಯಲ್ಲಿರುವ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆಯಲ್ಲಿ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನ್ಯಾಯಾಲಯದ ಅನುಮತಿ ಮೇರೆಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ, ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ಹಾಗೂ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
22/04/2022 11:20 am