ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೊಸ ತಿರುವು ಪಡೆದುಕೊಳ್ಳುತ್ತಿರುವ ಐಪಿಎಸ್ ಅಧಿಕಾರಿಗಳ ಶೀತಲ ಸಮರ

ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ನ ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟ ಮುಗಿಯುವ ಹಾಗೇ ಕಾಣುತ್ತಿಲ್ಲ.ಅವಳಿ ನಗರಗಳ ಪೊಲೀಸ್ ಕಮಿಷನರ್ ಆರ್. ದಿಲೀಪ್ ಮತ್ತು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪಿ. ಕೃಷ್ಣಕಾಂತ್ ನಡುವಿನ ಶೀತಲ ಸಮರ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ.

Edited By : Manjunath H D
Kshetra Samachara

Kshetra Samachara

09/10/2020 04:28 pm

Cinque Terre

34.49 K

Cinque Terre

1

ಸಂಬಂಧಿತ ಸುದ್ದಿ