ನವಲಗುಂದ : ವೀಕೆಂಡ್ ಕರ್ಫ್ಯೂ ಹಿನ್ನೆಲೆ ಇಂದು ಮಾರುಕಟ್ಟೆಯಲ್ಲಿ ಅನಾವಶ್ಯಕವಾಗಿ ಓಡಾಟ ನಡೆಸಿದ ಸಾರ್ವಜನಿಕರಿಗೆ ಸ್ಥಳದಿಂದ ನಡೆಯಲು ನವಲಗುಂದ ಪೊಲೀಸ್ ಠಾಣೆಯ ಪಿಎಸ್ಐ ಕಲ್ಮೇಶ ಬೆನ್ನೂರ ಅವರು ಎಚ್ಚರಿಕೆ ನೀಡಿದರು.
ಹೌದು ಪಟ್ಟಣದಲ್ಲಿ ವೀಕೆಂಡ್ ಕರ್ಫ್ಯೂಗೆ ಪೊಲೀಸರಿಂದ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಪಟ್ಟಣದ ಗಾಂಧೀ ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅನಾವಶ್ಯಕವಾಗಿ ಓಡಾಟ ನಡೆಸಿದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ಸ್ಥಳದಿಂದ ಕಳುಹಿಸಲಾಯಿತು.
Kshetra Samachara
15/01/2022 02:51 pm