ಧಾರವಾಡ: ಧಾರವಾಡ ಶಹರ ಪೊಲೀಸ್ ಠಾಣೆಯ ನೂತನ ಇನ್‌ಸ್ಪೆಕ್ಟರ್ ಆಗಿ ಪ್ರಭು ಗಂಗೇನಹಳ್ಳಿ ಸೋಮವಾರ ಅಧಿಕಾರ ವಹಿಸಿಕೊಂಡರು.
ಪ್ರಭು ಗಂಗೇನಹಳ್ಳಿ, ಈ ಹಿಂದೆ ಧಾರವಾಡದಲ್ಲಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಗದಗ, ಬೆಳಗಾವಿ, ದಾಂಡೇಲಿ ಇನ್ನಿತರ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸಂಗಮೇಶ ದಿಡಿಗಿನಾಳ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಭು ಅಧಿಕಾರ ವಹಿಸಿಕೊಂಡಿದ್ದಾರೆ.
Kshetra Samachara
26/04/2022 08:30 pm