ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಐತಿಹಾಸಿಕ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಎಸ್. ಪಿ.ಕೃಷ್ಣಕಾಂತ್ ಭೇಟಿ

ಅಣ್ಣಿಗೇರಿ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಐತಿಹಾಸಿಕ ಪಟ್ಟಣದ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಕೃಷ್ಣಕಾಂತ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿ ದೇವಸ್ಥಾನದ ಇತಿಹಾಸವನ್ನು ತಿಳಿದುಕೊಂಡರು.

ಈ ವೇಳೆ ಅಣ್ಣಿಗೇರಿ ಪೊಲೀಸ್ ಠಾಣೆಯ ಹೆಚ್ಚುವರಿ ಠಾಣಾಧಿಕಾರಿ ಸಿದ್ಧಾರೂಢ ಮತ್ತು ಪಟ್ಟಣದ ಗಣ್ಯರಾದ ಶಿವಯೋಗಿ ಸುರಕೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

18/06/2022 10:18 am

Cinque Terre

37.48 K

Cinque Terre

0

ಸಂಬಂಧಿತ ಸುದ್ದಿ