ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹು-ಧಾ ಪಾಲಿಕೆಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಮ್ಎಮ್‌ಸಿ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಕೆ ಕಚೇರಿ ಸಭಾ ಭವನದಲ್ಲಿಂದು ಸಭೆ ಜರುಗಿತು.

ಅವಳಿನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಈಗಾಗಲೆ ಜಾಗೃತಿ ಮೂಡಿಸಲಾಗಿದ್ದು, ಈ ಕುರಿತು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕರಾದ ಜಗದೀಶ್ ಶೆಟ್ಟರ್, ವಿ.ಪ ಸದಸ್ಯ ಬಸವರಾಜ ಹೊರಟ್ಟಿ, ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಉಪ ಮೇಯರ್ ಉಮಾ ಮುಖಂದ, ಪಾಲಿಕೆ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Somashekar
Kshetra Samachara

Kshetra Samachara

06/08/2022 05:21 pm

Cinque Terre

39.09 K

Cinque Terre

4

ಸಂಬಂಧಿತ ಸುದ್ದಿ