ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಲಭೆಗೋರರನ್ನು ಬಂಧಿಸುತ್ತಿರುವ ಪೊಲೀಸರು

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ನೂರಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿದ್ದು, ಇಂದು ಬೆಳಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಖಾಕಿ ಪಡೆ ತನಿಖೆ ಚುರುಕುಗೊಳಿಸಿದ್ದು, ಅತ್ತ ಗಲಾಟೆ ಮಾಡಿ ಪರಾರಿಯಾಗಿದ್ದವರ ಹೆಡೆಮುರಿ ಕಟ್ಟಲು ಪೊಲೀಸ್ ಪಡೆಯ ಎರಡು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಪತ್ತೆ ಕಾರ್ಯ ಚುರುಕುಗೊಂಡಿದೆ. ಈಗಾಗಲೇ ಒಬ್ಬೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸುತ್ತಿದ್ದಾರೆ.

Edited By :
Kshetra Samachara

Kshetra Samachara

18/04/2022 01:13 pm

Cinque Terre

54.11 K

Cinque Terre

11

ಸಂಬಂಧಿತ ಸುದ್ದಿ