ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಚೇತ್ತುಕೊಂಡ ಅಧಿಕಾರಿಗಳು ಸಂತ್ರಸ್ತರ ಮನೆಗೆ ಭೇಟಿ

ಪಬ್ಲಿಕ್ ನೆಕ್ಸ್ಟ್ ಫಲಶೃತಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆಯಿಂದ ಉಣಕಲ್ ಗ್ರಾಮದ ಮನೆಯ ಗೊಡೆಯೊಂದು ಕುಸಿದಿದ್ದು, ಈ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಭಿತ್ತರಿಸಿ ಅಧಿಕಾರಿಗಳ ಗಮನಕ್ಕೆ ತಂದಿತ್ತು.ವರದಿಯಿಂದ ಎಚ್ಚೇತ್ತುಕೊಂಡ ಅಧಿಕಾರಿಗಳು ಕೂಡಲೇ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಇನ್ನೂ ಸಂತ್ರಸ್ತರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Edited By :
Kshetra Samachara

Kshetra Samachara

23/09/2020 09:08 pm

Cinque Terre

27.09 K

Cinque Terre

3

ಸಂಬಂಧಿತ ಸುದ್ದಿ